ಆಕಸ್ಮಿಕ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು
ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲ್ಲೂಕಿನ ಮೂಕಿಹಾಳ ಗ್ರಾಮದ ಹೊರವಲಯದಲ್ಲಿ ಘಟನೆ.
ಹುಸೇನಭಾಷಾ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟ ವ್ಯಕ್ತಿ
ಮೂಕಿಹಾಳ ಗ್ರಾಮದ ಹೊರವಲಯದಿಂದ ಶಿವಪೂರ ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ದುರ್ಘಟನೆ
ತಾಳಿಕೋಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
