ಬೈಕ್ ಸವಾರ ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್‌ಯಾಗಿರುವ ಪರಿಣಾಮ ಬೈಕ್ ಸವಾರ ಅಸುನೀಗಿರುವ ಘಟನೆ ವಿಜಯಪುರ ತಾಲ್ಲೂಕಿನ ಮದಬಾಬಿ ಕ್ರಾಸ್ ಬಳಿ ಬುಧವಾರ ನಡೆದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ನಿವಾಸಿಯಾದ ಕಾಶಿನಾಥ ಮೃತಪಟ್ಟಿರುವ ದುರ್ದೈವಿ.……