
ಹಿರಿಯ IPS ಅಧಿಕಾರಿ ಹಾಗೂ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿಯವರಾದ ಅಲೋಕ್ ಕುಮಾರ್ ಅವರು ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಶಾಸಕ ಹಾಗೂ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ MB ಪಾಟೀಲ ಇವರ ಬೆಂಗಳೂರಿನ ನಿವಾಸಕ್ಕೆ ಆಗಮಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನೂತನ ಸಚಿವ MB ಪಾಟೀಲ ಇವರಿಗೆ ಅಲೋಕಕುಮಾರ ಪುಷ್ಪಗುಚ್ಚವನ್ನು ಕೊಟ್ಟು ಅಭಿನಂದನೆ ಸಲ್ಲಿಸಿದರು.