ಆಕಸ್ಮಿಕ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವುವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲ್ಲೂಕಿನ ಮೂಕಿಹಾಳ ಗ್ರಾಮದ ಹೊರವಲಯದಲ್ಲಿ ಘಟನೆ.ಹುಸೇನಭಾಷಾ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟ ವ್ಯಕ್ತಿಮೂಕಿಹಾಳ ಗ್ರಾಮದ ಹೊರವಲಯದಿಂದ ಶಿವಪೂರ ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ದುರ್ಘಟನೆತಾಳಿಕೋಟಿ……
ಗಣೇಶ ಹಬ್ಬದ ಪ್ರಯುಕ್ತವಿಜಯಪುರ ನಗರದಲ್ಲಿ ಪೊಲೀಸ ಇಲಾಖೆಯಿಂದ ರೂಟ್ ಮಾರ್ಚ್ ಮಾಡಿದರು.ವಿಜಯಪುರ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಸೋನವಾನಿ ಕೃಷಿಕೇಶ ಭಗವಾನ್ ನೇತೃತ್ವದಲ್ಲಿ ಪೊಲೀಸ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ರೂಟ್ ಮಾರ್ಚ್ ನಡೆಸಿದರು. ನಗರದ ಗಾಂಧಿಚೌಕ್,……
ಗಣೇಶ ಹಬ್ಬದ ಅಂಗವಾಗಿವಿಜಯಪುರ ನಗರದ ಚಿಂತನಾ ಹಾಲ್‌ನಲ್ಲಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಸೋನವಾನಿ ಭಗವಾನ್ ನೇತೃತ್ವದಲ್ಲಿ ಶಾಂತಿ ಸಭೆ ನಡೆಯಿತು. ಇನ್ನು ಸಭೆಯಲ್ಲಿ ಹಿಂದೂ ಮುಸ್ಲಿಂ ಸಮುದಾಯದ ಮುಖಂಡರು ಭಾಗವಹಿಸಿದ್ದು, ಹಬ್ಬದಲ್ಲಿ ಯಾವುದೇ ಅಹಿತಕರ……
ಕಟ್ಟಡ ಕಾರ್ಮಿಕರ ಶಿಶುಪಾಲನಾ ಕೇಂದ್ರಗಳನ್ನು ಮುಚ್ಚದಂತೆ ಒತ್ತಾಯಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕಳೆದ ಎರಡು ವರ್ಷದಿಂದ ಕಟ್ಟಡ ಕಾರ್ಮಿಕ ಇಲಾಖೆಯ ಅನುದಾನದಿಂದ ನಡೆಯುತ್ತಿರುವ ಶಿಶು ಪಾಲನಾ ಕೇಂದ್ರಗಳು ಮುಚ್ಚುವ ಹುನ್ನಾರ ನಡೆಯುತ್ತಿದೆ ಎಂಬ ಮಾಹಿತಿ……
ವಿಜಯಪುರ ಜಿಲ್ಲಾ ನೂತನ ಎಸ್ಪಿಯಾಗಿಸೋನವಾನಿ ಕೃಷಿಕೇಶ ಭಗವಾನ್ ಅಧಿಕಾರ ಸ್ವೀಕರಿಸಿದರು. ಐಪಿಎಸ್ ಅಧಿಕಾರಿ ಸೋನವಾನಿ ಕೃಷಿಕೇಶ ಭಗವಾನ್ ವಿಜಯಪುರ ಜಿಲ್ಲಾ ನೂತನ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದರು. ಇದೀಗ್ ಹಿಂದಿನ ಎಸ್ಪಿ ಎಚ್‌ಡಿ ಆನಂದಕುಮಾರ……
ಹಿರಿಯ IPS ಅಧಿಕಾರಿ ಹಾಗೂ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿಯವರಾದ ಅಲೋಕ್ ಕುಮಾರ್ ಅವರು ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಶಾಸಕ ಹಾಗೂ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ MB ಪಾಟೀಲ ಇವರ……
ಬೈಕ್ ಸವಾರ ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್‌ಯಾಗಿರುವ ಪರಿಣಾಮ ಬೈಕ್ ಸವಾರ ಅಸುನೀಗಿರುವ ಘಟನೆ ವಿಜಯಪುರ ತಾಲ್ಲೂಕಿನ ಮದಬಾಬಿ ಕ್ರಾಸ್ ಬಳಿ ಬುಧವಾರ ನಡೆದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ನಿವಾಸಿಯಾದ ಕಾಶಿನಾಥ ಮೃತಪಟ್ಟಿರುವ ದುರ್ದೈವಿ.……
ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಧೂಳಖೇಡ RTO ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿಗೈದಿರುವ ಘಟನೆ ನಡೆದಿದೆ ,ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿರುವ ಧೂಳಖೇಡ್ RTO ಚೆಕ್ ಪೋಸ್ಟ್‌ನಲ್ಲಿ ಲೋಕಾಯುಕ್ತ ಎಸ್ಪಿ ಅನಿತಾ ನೇತೃತ್ವದಲ್ಲಿ ದಾಳಿ……
सड़क दुर्घटना में बाइक सवार की मौत, विजयपुर तालुका के हितनल्ली के नाशी डाबा के पास यह दुर्घटना घटी है,बताया जा रहा है कि यहां……
NIA अधिकारियों की सूचना के आधार पर स्थानीय पुलिस ने विजयपुर शहर के JM रोड पर स्थित जिला PFI अध्यक्ष के घर पर छापा मारा,……